ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ : ಸಿಎಂ ಬಸವರಾಜ ಬೊಮ್ಮಾಯಿ
ಬೆಳಗಾವಿ: ಯೋಗದೊಂದಿಗೆ ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಕರ್ನಾಟಕ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಪ್ರದರ್ಶನ ವೀಕ್ಷಿಸಿದ ನಂತರ ಬೊಮ್ಮಾಯಿ ಅವರು … Continue reading ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ : ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed