Basavaraj bommai: ಎರಡನೇ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ವೀಕ್ :

ಬೆಂಗಳೂರು: ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈ ಕಮಾಂಡ್ ದೆಹಲಿಯಿಂದ ನಿಯಂತ್ರಿಸುತ್ತಿದ್ದು, ಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ದೆಹಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ, ಇಡಿ ಸಂಪುಟ ದೆಹಲಿಗೆ ಹೋಗಿ ಪಕ್ಷದ ಸಭೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲಿ ನಡೆದಿರಲಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದ್ದು, ಕಾಂಗ್ರೆಸ್ ‌ಸರ್ಕಾರವನ್ನು ಆಯ್ಕೆ … Continue reading Basavaraj bommai: ಎರಡನೇ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ವೀಕ್ :