Basavaraj bommai: ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರ ಜನರ ಹಿತ ಕಾಯಲಿ : ನಾವು ಸಹಕಾರ ಕೊಡುತ್ತೇವೆ..!
ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ ಸರಕಾರ ಇದನ್ನು ಗಂಭಿರವಾಗಿ ಪರಿಗಣಿಸಬೇಕು. ಈಗಾಗಲೇ ಟ್ರಿಬ್ಯುನಲ್ ಆದೇಶ ಬಂದು ಒಂದು ವ್ಯವಸ್ಥೆ ಇರುವ ಸಂದರ್ಭದಲ್ಲಿ ಈಗಿರುವ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವಲ್ಲಿ … Continue reading Basavaraj bommai: ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರ ಜನರ ಹಿತ ಕಾಯಲಿ : ನಾವು ಸಹಕಾರ ಕೊಡುತ್ತೇವೆ..!
Copy and paste this URL into your WordPress site to embed
Copy and paste this code into your site to embed