Basavaraj Bommai: ರಾಹುಲ್ ಗಾಂಧಿ ಎಟಿಎಂ ಕಾಂಗ್ರೆಸ್ ಸರ್ಕಾರದ ಮುಲಾಜಿನಲ್ಲಿದ್ದಾರೆ..!
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದ ಎಟಿಎಂ ಸರ್ಕಾರದ ಮುಲಾಜಿನಲ್ಲಿದ್ದಾರೆ. ಹೀಗಾಗಿ ಅವರು ಗುತ್ತಿಗೆದಾರರಿಗೆ ಬಿಲ್ ಕೊಡಿಸಲು ಮಧ್ಯ ಪ್ರವೇಶ ಮಾಡುವುದಿಲ್ಲ. ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ವಿರುದ್ದ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ನಮ್ಮ ಕಾಲದಲ್ಲಿ ಬಿಡುಗಡೆಯಾಗುರುವ 650 ಕೋಟಿ ಯಾಕೆ ಇಟ್ಟುಕೊಂಡಿದ್ದಾರೆ. ತನಿಖೆ ಮಾಡುತ್ತೇವೆ ಅಂತ ಹೇಳಿ ಹಣ ಇಟ್ಟು … Continue reading Basavaraj Bommai: ರಾಹುಲ್ ಗಾಂಧಿ ಎಟಿಎಂ ಕಾಂಗ್ರೆಸ್ ಸರ್ಕಾರದ ಮುಲಾಜಿನಲ್ಲಿದ್ದಾರೆ..!
Copy and paste this URL into your WordPress site to embed
Copy and paste this code into your site to embed