Basavaraj Bommai : ಹುಬ್ಬಳ್ಳಿ : ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

Hubballi News : ಹುಬ್ಬಳ್ಳಿ ಜಿಲ್ಲೆಯ ಶಿಗ್ಗಾಂವಿಯ ಬಂಕಾಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಇದು ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ, ಜಾತಿ ಗಣತಿ ಅಲ್ಲ ಎಂದು ಹೇಳಿದ್ದಾರೆ. ಸದ್ಯ ಜಾತಿ ಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಒತ್ತಾಯಿಸಲಾಗಿದೆ. ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ: ಬಾರ್ ಲೈಸೆನ್ಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ದ್ವಂದ್ವ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿಎಂ ಇದ್ದಾರೋ, ಸೂಪರ್ ಸಿಎಂ ಇದ್ದಾರೋ ಎಂದು ತಿಳಿಯುತ್ತಿಲ್ಲ. ಒಂದು … Continue reading Basavaraj Bommai : ಹುಬ್ಬಳ್ಳಿ : ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ