- Advertisement -
Banglore News: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರಸ್ಸಿಗರು ಕೇಂದ್ರದ ನೀತಿ ವಿರುದ್ಧ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅರ್ಜಿ ವಜಾ ಹಿನ್ನಲೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.
ರಾಜಭವನದ ಬಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಂವಿಧಾನ, ಕಾನೂನಿಗೂ ಸಂಬಂಧವಿಲ್ಲ ಎಂಬ ರೀತಿ ವರ್ತಿಸುತ್ತಿದ್ದು, ಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡುತ್ತಿದ್ದಾರೆ. ಅವರೆಲ್ಲರೂ ಒಂದು ಕುಟುಂಬದ ಸಲುವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಕಿಡಿ ಕಾರಿದ್ದಾರೆ.
U.T.Khadar : ಸದನದಲ್ಲಿ ಪ್ರದೀಪ್ ಈಶ್ವರ್ ಗೆ ಸ್ಪೀಕರ್ ಸಲಹೆ ಏನು..?!
G.T.Devegowda : ಅನ್ನಭಾಗ್ಯಕ್ಕೆ ಜೈ ಎಂದ ಜೆಡಿಎಸ್ ಜೆಡಿಎಸ್ ಶಾಸಕ…?!
- Advertisement -