Basavaraj Bommai : ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಮಾಜಿ ಸಿಎಂ ಕಿಡಿ

Banglore News: ಬೆಂಗಳೂರಿನ ಫ್ರೀಡಂ  ಪಾರ್ಕ್​ನಲ್ಲಿ ಕಾಂಗ್ರಸ್ಸಿಗರು ಕೇಂದ್ರದ ನೀತಿ ವಿರುದ್ಧ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅರ್ಜಿ ವಜಾ ಹಿನ್ನಲೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. ರಾಜಭವನದ ಬಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಂವಿಧಾನ, ‌ಕಾನೂನಿಗೂ ಸಂಬಂಧವಿಲ್ಲ ಎಂಬ ರೀತಿ ವರ್ತಿಸುತ್ತಿದ್ದು, ಕೋರ್ಟ್ ಆದೇಶದ‌ ವಿರುದ್ಧ ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡುತ್ತಿದ್ದಾರೆ. ಅವರೆಲ್ಲರೂ ಒಂದು ಕುಟುಂಬದ ಸಲುವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ … Continue reading Basavaraj Bommai : ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಮಾಜಿ ಸಿಎಂ ಕಿಡಿ