Basavaraj Bommai : ಸರಕಾರದ 6ನೇ ಗ್ಯಾರಂಟಿಯೇ ಬೆಲೆ ಏರಿಕೆ…! : ಸರಕಾರಕ್ಕೆ ಕುಟುಕಿದ ಮಾಜಿ ಸಿಎಂ ಬೊಮ್ಮಾಯಿ

Political News : ಮಾಜಿ ಡಿಸಿಎಂ ಗೋವಿಂದ ಕಾರಜೋಳ  ಮತ್ತು ವಿಧಾನ ಪರಿಷತ್ ಸದಸ್ಯ ಎನ್ ವಿ ಕುಮಾರ್  ಜಂಟಿ ಸುದ್ದಿಗೋಷ್ಠಿ  ನಡೆಸಿ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ   ಬಗ್ಗೆ ಟೀಕೆ ಕೂಡಾ ಮಾಡಿದರು. 5 ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ಖರ್ಚು ಮಾಡುವುದಾಗಿ ಸಿಎಂ ಹೇಳಿದ್ದಾರೆ. ಈಗಾಗಲೇ ಜುಲೈ ಮುಗಿದಿದ್ದು, 50 ಸಾವಿರ ಕೋಟಿ ಕೊಡಲು ಹೋಗಿ ಜನರಿಗೆ 75 ಸಾವಿರ ಕೋಟಿ ಟೋಪಿ ಹಾಕುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದಕ್ಕೆ ಮಾಜಿ … Continue reading Basavaraj Bommai : ಸರಕಾರದ 6ನೇ ಗ್ಯಾರಂಟಿಯೇ ಬೆಲೆ ಏರಿಕೆ…! : ಸರಕಾರಕ್ಕೆ ಕುಟುಕಿದ ಮಾಜಿ ಸಿಎಂ ಬೊಮ್ಮಾಯಿ