Basavaraj Bommai : ಸರ್ಕಾರದ ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ : ಬೊಮ್ಮಾಯಿ
Hubballi News : ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ದ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಮತ್ತೊಂದು ಕಡೆ ಸಚಿವರುಗಳು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ರಾಜ್ಯದಲ್ಲಿ ರಸ್ತೆಗೆ ಒಂದು ಹಿಡಿ ಮಣ್ಣನ್ನು ಹಾಕಲಾರದ ಸ್ಥಿತಿ ನಿರ್ಮಾಣ.ಈ ರೀತಿ … Continue reading Basavaraj Bommai : ಸರ್ಕಾರದ ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ : ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed