Basavaraj Bommai : ಅನಿಷ್ಠ ಸರಕಾರದ ವಿರುದ್ಧ ಹೋರಾಡಲು ಮೈತ್ರಿ ಅಗತ್ಯ : ಬೊಮ್ಮಾಯಿ

Political News : ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅನಿಷ್ಠ ಸರಕಾರದ ವಿರುದ್ಧ ಹೋರಾಡಲು ಮೈತ್ರಿ ಅಗತ್ಯ ಎಂಬುವುದಾಗಿ ಹೇಳಿದರು.

ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ಐಎನ್ ಡಿಐಎ ಒಕ್ಕೂಟ ಒಗ್ಗಟ್ಟಾಗಿದ್ದಾರೆ. ಒಬ್ಬರಿಗೊಬ್ಬರು ಆಗದ ಮಮತಾ ಬ್ಯಾನರ್ಜಿ, ಸಿಪಿಐ, ಸಿಪಿಎಂ, ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಎಲ್ಲರೂ ಒಟ್ಟಾಗಿದ್ದಾರೆ. ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿವೆ, ಹಾಗಾದರೆ ಅವು ಅಸಹಾಯಕರಾ? ರಾಜಕಾರಣದ ಇತಿಹಾಸದಲ್ಲಿ ಅನೇಕ ಬದಲಾವಣೆ ಆಗಿದೆ ಎಂದು ಹೇಳಿದರು.

BS Yediyurappa : ಮೈತ್ರಿ ಬಗ್ಗೆ ಮೋದಿ , ಅಮಿತ್ ಶಾ ನಿರ್ಧಾರ ತೆಗೆದುಕೊಳ್ಳುತ್ತಾರೆ : ಬಿಎಸ್ ವೈ

Siddaramaiah : “ನನ್ನ ಹೆಣ ಕೂಡಾ ಬಿಜೆಪಿಗೆ ಹೋಗುವುದಿಲ್ಲ” : ಸಿಎಂ ಸಿದ್ದರಾಮಯ್ಯ ಕಿಡಿ

Jagadish Shettar : ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಗೇಮ್ ಪ್ಲ್ಯಾನ್: ಲಿಂಗಾಯತ ನಾಯಕರೇ ಟಾರ್ಗೆಟ್..!

About The Author