Basavaraj Bommai : ಅನಿಷ್ಠ ಸರಕಾರದ ವಿರುದ್ಧ ಹೋರಾಡಲು ಮೈತ್ರಿ ಅಗತ್ಯ : ಬೊಮ್ಮಾಯಿ
Political News : ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅನಿಷ್ಠ ಸರಕಾರದ ವಿರುದ್ಧ ಹೋರಾಡಲು ಮೈತ್ರಿ ಅಗತ್ಯ ಎಂಬುವುದಾಗಿ ಹೇಳಿದರು. ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ಐಎನ್ ಡಿಐಎ ಒಕ್ಕೂಟ ಒಗ್ಗಟ್ಟಾಗಿದ್ದಾರೆ. ಒಬ್ಬರಿಗೊಬ್ಬರು ಆಗದ ಮಮತಾ ಬ್ಯಾನರ್ಜಿ, ಸಿಪಿಐ, … Continue reading Basavaraj Bommai : ಅನಿಷ್ಠ ಸರಕಾರದ ವಿರುದ್ಧ ಹೋರಾಡಲು ಮೈತ್ರಿ ಅಗತ್ಯ : ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed