Basavaraj Bommai : ಹುಬ್ಬಳ್ಳಿ : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥನೆ

Hubballi News : ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದರು. ರಾಜಕಾರಣ ನಿಂತ ನೀರಲ್ಲ, ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತ, ಮತ್ತೊಂದು ಕಡೆ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ಒಂದು ಹಿಡಿ ಮಣ್ಣನ್ನು ರಸ್ತೆಗೆ ಹಾಕಲಾರದ ಸ್ಥಿತಿ ನಿರ್ಮಾಣವಾಗುತ್ತಿದೆ, ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿ … Continue reading Basavaraj Bommai : ಹುಬ್ಬಳ್ಳಿ : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥನೆ