Basavaraj Bommai : ಎಸ್ಸಿಪಿಟಿಎಸ್ ಪಿ ಹಣ ವಾಪಸ್ ಪಡೆಯದಿದ್ದರೆ, ರಾಜ್ಯಾದ್ಯಂತ ಹೋರಾಟ : ಬೊಮ್ಮಾಯಿ

Banglore News : ರಾಜ್ಯ ಸರ್ಕಾರ  ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ನೀಡಿರುವುದನ್ಮು ವಾಪಸ್ ಪಡೆಯದಿದ್ದರೆ, ಎಸ್ಸಿ ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ರಾಜ್ಯ ಸರ್ಕಾರ  ಎಸ್ಸಿಪಿ ಟಿಎಸ್ ಪಿ ಹಣವನ್ನು  ಗ್ಯಾರೆಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇವತ್ತು ನಮಗೆ ನಿರಾಸೆಯ, ಆಕ್ರೋಶದ ದಿನ ಪ್ರಜಾಪ್ರಭುತ್ವದಲ್ಲಿ ಜನರಿಗೆ … Continue reading Basavaraj Bommai : ಎಸ್ಸಿಪಿಟಿಎಸ್ ಪಿ ಹಣ ವಾಪಸ್ ಪಡೆಯದಿದ್ದರೆ, ರಾಜ್ಯಾದ್ಯಂತ ಹೋರಾಟ : ಬೊಮ್ಮಾಯಿ