Basavaraj Bommai : ದೇಶ ವಿಭಜಿಸಿದವರು ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ : ಬೊಮ್ಮಾಯಿ

Banglore News : ದೇಶಕ್ಕೆ ಸ್ವಾತಂತ್ರ್ಯ ಬಂದಾಗ ದೇಶ ವಿಭಜಿಸಿದವರು ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಸ್ವಾತಂತ್ರ್ಯೋತ್ವವದ ಅಂಗವಾಗಿ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಎಲ್ಲರಿಗೂ ಬೇಕು. ಸ್ವತಂತ್ರ ಅನ್ನುವ ಪದ ಎಲ್ಲರಿಗೂ ಇಷ್ಟ. ಮಕ್ಕಳು ಶಾಲೆಯ ಗುರುಗಳಿಂದ, ಅಪ್ಪ ಅಮ್ಮನಿಂದ ಸ್ವತಂತ್ರ ‌ಪಡೆಯಲು ಬಯಸುತ್ತಾರೆ. ತೆರಿಗೆದಾರರು ಸರ್ಕಾರದಿಂದ ಸ್ವಾತಂತ್ರ್ಯ ಪಡೆಯಲು ಬಯಸುತ್ತಾರೆ. ಆದರೆ, ನಾವು ಸರ್ವ ಸ್ವತಂತ್ರ ವಾಗಿ … Continue reading Basavaraj Bommai : ದೇಶ ವಿಭಜಿಸಿದವರು ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ : ಬೊಮ್ಮಾಯಿ