ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು ಭಾವಿಸಿದ್ದೇವು. ಅದು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಹುದ್ದೆಯಲ್ಲಿ ಅಧಿಕಾರ ಕಡಿಮೆ ಗೌರವ ಜಾಸ್ತಿ, ನೀವು ಸರಳ … Continue reading ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ