ವಿಧಾನಪರಿಷತ್ ನೂತನ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

ಬೆಳಗಾವಿ: ಇಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಿತು. ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅರವಿಂದ ಅರಳಿ 26 ಮತ ಪಡೆದಿದ್ದಾರೆ. ಇವರು ಉಪ ಸಭಾಪತಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್. ರುದ್ರೇಗೌಡ,ತಳವಾರ್ ಸಾಬಣ್ಣ, ಅರುಣ್ ಡಿಎಸ್ ಅವರು ಬಿಜೆಪಿಯಿಂದ ಎಂ.ಕೆ ಪ್ರಾಣೇಶ್ ಹೆಸರು ಉಪಸಭಾಪತಿ ಸ್ಥಾನಕ್ಕೆ ಪ್ರಸ್ತಾಪ ಮಾಡಿದ್ದರು. ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ … Continue reading ವಿಧಾನಪರಿಷತ್ ನೂತನ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ