ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಬೊಮ್ಮಾಯಿ
ಬೆಂಗಳೂರು : ಇಷ್ಟು ದಿನ ಬಿಜೆಪಿ ಸರ್ಕಾರವಿದ್ದಾಗ, ಮುಖ್ಯಮಂತ್ರಿ ಸ್ಥಾನವನ್ನು ನಿಭಾಯಿಸಿದ್ದ, ಬಸವರಾಜ ಬೊಮ್ಮಾಯಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ಕರ್ನಾಟಕದ ಜನತೆಯ ತೀರ್ಪನ್ನು ಗೌರವಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದೆನು. ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ನಿನ್ನೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಾಗ, ಈ ಬಗ್ಗೆ ಟ್ವೀಟ್ ಮಾಡಿದ ಬೊಮ್ಮಾಯಿ, ನಾವು ಕರ್ನಾಟಕದ ಜನತೆಯ ತೀರ್ಪನ್ನು … Continue reading ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed