ಬೈಯ್ಯಪ್ಪನಹಳ್ಳಿ-ಚಿಕ್ಕಬಾಣಾವರ ಉಪನಗರ ರೈಲು ಯೋಜನೆ: 268 ಮರ ಕಡಿಯಲು ಬಿಬಿಎಂಪಿ
ಬೆಂಗಳೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಮತ್ತು ಚಿಕ್ಕಬಾಣಾವರ ನಡುವಿನ ಉಪನಗರ ರೈಲು ಮಾರ್ಗದ ಮಲ್ಲಿಗೆ ಕಾರಿಡಾರ್ ನಿರ್ಮಾಣಕ್ಕಾಗಿ 268 ಮರಗಳನ್ನು ಕಡಿಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅರಣ್ಯ ವಿಭಾಗ ಒಪ್ಪಿಗೆ ಸೂಚಿಸಿದೆ. ಉಪನಗರ ರೈಲು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಕೆ-ರೈಡ್‌ನಿಂದ 661 ಮರಗಳನ್ನು ಕಡಿಯುವ ಪ್ರಸ್ತಾವನೆ ಸಲ್ಲಿಸಿತ್ತು. ಅದಕ್ಕೆ ಅರಣ್ಯ ಕೋಶ ಸಾರ್ವಜನಿಕ ಪ್ರಕಟಣೆಯನ್ನು ಪ್ರಕಟಿಸಿ ಒಂದು ವರ್ಷದ ನಂತರ, ಬಿಬಿಎಂಪಿಯ ವೃಕ್ಷ ತಜ್ಞರ ಸಮಿತಿಯು 268 ಮರಗಳನ್ನು ಕಡಿಯಲು ಅನುಮತಿ ನೀಡಲು ನಿರ್ಧರಿಸಿದೆ. ಕರ್ನಾಟಕ ವಿಧಾನಮಂಡಲ 70 … Continue reading ಬೈಯ್ಯಪ್ಪನಹಳ್ಳಿ-ಚಿಕ್ಕಬಾಣಾವರ ಉಪನಗರ ರೈಲು ಯೋಜನೆ: 268 ಮರ ಕಡಿಯಲು ಬಿಬಿಎಂಪಿ
Copy and paste this URL into your WordPress site to embed
Copy and paste this code into your site to embed