ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಬರುವ ಅರ್ಜಿಗಳಿಗೆ ತ್ವರಿತವಾಗಿ ಅನುಮತಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬೆಂಗಳೂರು: ನಗರಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಬರುವ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಚತುರ್ಥಿ ಆಚರಣೆ ಸಂಬಂಧ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಣೇಶೋತ್ಸವ ಆಚರಣೆಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆಯನ್ನೊಳಗೊಂಡ ಅಧಿಕಾರಿಗಳು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿ ನೀಡುವ ವ್ಯವಸ್ಥೆ ಕಲ್ಪಿಸಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಂದಂತಹ … Continue reading ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಬರುವ ಅರ್ಜಿಗಳಿಗೆ ತ್ವರಿತವಾಗಿ ಅನುಮತಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ