BBMP: ವರ್ಬ್ ಬ್ಯಾಟಲ್ ಚರ್ಚಾಸ್ಪರ್ಧೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

ಬಿಬಿಎಂಪಿ: ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರಿಗೆ ಹೊಸ ರೂಪ ನೀಡುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ. ಈ ವಿಚಾರವಾಗಿ ಎಲ್ಲಾ ವರ್ಗದ ಜನರ ಸಲಹೆ ಪಡೆಯುತ್ತಿದ್ದೇನೆ. ನಾವು ಭವಿಷ್ಯದ ಬೆಂಗಳೂರನ್ನು ಮುಂದಿನ ಪೀಳಿಗೆಗಾಗಿ ನಿರ್ಮಾಣ ಮಾಡಬೇಕು. ಇದಕ್ಕಾಗಿ, ಭವಿಷ್ಯದ ಬೆಂಗಳೂರನ್ನು ನಮ್ಮ ದೃಷ್ಟಿಕೋನಕ್ಕಿಂತ ಮಕ್ಕಳ ದೃಷ್ಟಿಕೋನದಲ್ಲಿ ನೋಡಬೇಕು. ಅದಕ್ಕಾಗಿ ಮಕ್ಕಳ ಸಲಹೆ ಪಡೆಯುತ್ತಿದ್ದೇನೆ. ಬೆಂಗಳೂರು ತನ್ನದೇ ಆದ ಇತಿಹಾಸ, ಪರಂಪರೆ ಹೊಂದಿದೆ. ಇಂದು ಚರ್ಚಾ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಹಸಿರು ಬೆಂಗಳೂರಿನ ಕುರಿತು ಮಾತನಾಡಿದ್ದನ್ನು ಗಮನಿಸಿದೆ. ನಾನು ಸಚಿವನಾದ ನಂತರ … Continue reading BBMP: ವರ್ಬ್ ಬ್ಯಾಟಲ್ ಚರ್ಚಾಸ್ಪರ್ಧೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್