BBMP: ಅಗ್ನಿ ಅವಘಡದಲ್ಲಿ ಮುಖ್ಯ ಅಭಿಯಂತರರಾದ ಶಿವಕುಮಾರ್ ರವರು ವಿಧಿವಶ:
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 6.59ಕ್ಕೆ ವಿಧಿವಶರಾಗಿರುತ್ತಾರೆ. ಆಡಳಿತಗಾರರು, ಮುಖ್ಯ ಆಯುಕ್ತರಿಂದ ಶಿವಕುಮಾರ್ ನಿಧನಕ್ಕೆ ಸಂತಾಪ ಸೂಚನೆ:ಬಿಬಿಎಂಪಿಯ ಗುಣ ನಿತಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು … Continue reading BBMP: ಅಗ್ನಿ ಅವಘಡದಲ್ಲಿ ಮುಖ್ಯ ಅಭಿಯಂತರರಾದ ಶಿವಕುಮಾರ್ ರವರು ವಿಧಿವಶ:
Copy and paste this URL into your WordPress site to embed
Copy and paste this code into your site to embed