Friday, July 4, 2025

Latest Posts

ಬೆಂಗಳೂರು ನಗರಸಭೆ ಇಂಜಿನಿಯರ್ ಪ್ರವೀಣ್(45) ವಿಧಿವಶ

- Advertisement -

ಬೆಂಗಳೂರು: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಗರಸಭೆ ಇಂಜಿನಿಯರ್ ಪ್ರವೀಣ್ ಇಂದು ಬೆಂಗಳೂರಿನಲ್ಲಿ ವಿಧಿವಶ ರಾಗಿದ್ದಾರೆ. ಹಾಸನ ನಗರಸಭೆಯ ಇಂಜಿನಿಯರ್ ಆಗಿದ್ದಂತ ಪ್ರವೀಣ್ ಅವರಿಗೆ 45 ವರ್ಷ  ವಯಸ್ಸಾಗಿದ್ದು. ಸುಮಾರು 15 ವರ್ಷಗಳ ಕಾಲ ನಗರಸಭೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಪ್ರವೀಣ್‌ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ ಪ್ರವೀಣ್ ಸಾವನ್ನಪ್ಪಿದ್ದಾರೆ. ಪ್ರವೀಣ್ ಅವರ ನಿಧನಕ್ಕೆ ಕುಟುಂಬದವರು  ನಗರಸಭೆ ಅಧ್ಯಕ್ಷರು ಹಾಗೂ ಸದಸ್ಯರು ಎಲ್ಲಾ ಸಿಬ್ಬಂದಿ ವರ್ಗ ಸಂತಾಪ ಸೂಚಿಸಿದ್ದಾರೆ.

‘ಈ ಬಾರಿ ಮಾಲೂರಿನಲ್ಲಿ ಕಾಂಗ್ರೆಸ್‌ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ’

ನಾನು ಕೋಲಾರದವನೇ, ಪಾಕಿಸ್ತಾನದಿಂದ ಬಂದವನಲ್ಲ: ಗೋ ಬ್ಯಾಕ್ ಕ್ಯಾಂಪೇನರ್ಸ್‌ಗೆ ನಾಯ್ಕರ್ ಟಾಂಗ್..

‘ನೆಹರೂ ಕುಟುಂಬದ ರಾಹುಲ್ ಗಾಂಧಿಗೆ ಬಿಜೆಪಿಯವರು ತೊಂದರೆ ಕೊಡ್ತಿದ್ದಾರೆ’

- Advertisement -

Latest Posts

Don't Miss