Last rites; ಮೃತ ಬಿಬಿಎಂಪಿ ಅಧಿಕಾರಿ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ:
ಬೆಂಗಳೂರು: ಬಿಬಿಎಂಪಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವುದಕ್ಕೆ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಸಂತಾಪ ಸೂಚಿಸಿದರು. ಪಾಲಿಕೆಯ ಹಲವು ವಿಭಾಗಗಳಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಶಿವಕುಮಾರ್ ರವರು ಕಿರಿಯ ವಯಸ್ಸಿನಲ್ಲೇ ವಿಧಿವಶರಾಗಿರುವುದು ಮನಸ್ಸಿಗೆ ತುಂಬಾ ನೋವುಂಟು ಮಾಡಿದ್ದು, ಅವರ … Continue reading Last rites; ಮೃತ ಬಿಬಿಎಂಪಿ ಅಧಿಕಾರಿ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ:
Copy and paste this URL into your WordPress site to embed
Copy and paste this code into your site to embed