Friday, December 13, 2024

Latest Posts

ಬಿಬಿಎಂಪಿ ಜಂಟಿ ಆಯುಕ್ತ ಅರೆಸ್ಟ್..!

- Advertisement -

Banglore News:

ರಾಜ್ಯದಲ್ಲಿ ಇಂದಿನಿಂದ ಲೋಕಾಯುಕ್ತ ಅಬ್ಬರ ಶುರುವಾಗಿದೆ. ಮರುಸ್ಥಾಪನೆಗೊಂಡ ಬಳಿಕ ಲೋಕಾಯುಕ್ತ ಮೊದಲ ದಾಳಿ ನಡೆಸಿದ್ದು, ಪಶ್ಚಿಮ ವಿಭಾಗದ ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಜಾಗೂ ಪಿಎ ಉಮೇಶ್‌ನನ್ನು ಬಂಧಿಸಿದೆ ಎಂದು  ತಿಳಿದು ಬಂದಿದೆ. ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಡಿವೈಎಸ್​ಪಿಗಳಾದ ಮಂಜಯ್ಯ, ಶಂಕರ್‌ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದು  ಬಂದಿದೆ.

 

ಬಿಬಿಎಂಪಿಗೆ ಲೋಕಾಯುಕ್ತ ನೀಡಿತು ಶಾಕ್…!

ರೈಲು ಹತ್ತಲು ಹೋಗಿ ಕಾಲುಜಾರಿ ಬಿದ್ದಾತ ಬದುಕಿದ್ದೇ ಪವಾಡ..!

ಮಂಡ್ಯ: ಡಿಸಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪ್ರತಿಭಟನೆ

- Advertisement -

Latest Posts

Don't Miss