‘ಬಿಬಿಎಂಪಿಯ 675 ಕೋಟಿ ರೂ.ಗಳ ಎಲ್ ಒಸಿ ಬಿಡುಗಡೆ ಮಾಡಿಲ್ಲ, ಏಕೆ?’

Political News: ರಾಮನಗರ/ಚನ್ನಪಟ್ಟಣ: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಹೇಳಿಕೆಗೆ ತಿರುಗೇಟು ನೀಡಿದ ಅವರು: ಹಿಂದೆ ಇದೇ ಜನ ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ್ದರು. ಆ ಆರೋಪವನ್ನು ಅವರು ಸಾಬೀತು ಮಾಡಿದ್ದರಾ? ಅವರು ಲೋಕಾಯುಕ್ತಕ್ಕೆ ದೂರು … Continue reading ‘ಬಿಬಿಎಂಪಿಯ 675 ಕೋಟಿ ರೂ.ಗಳ ಎಲ್ ಒಸಿ ಬಿಡುಗಡೆ ಮಾಡಿಲ್ಲ, ಏಕೆ?’