political news
ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಆಡಳಿತ ಪಕ್ಷದ ಹಲವು ನಾಯಕರು ಶಾಸಕ ಸ್ಥಾನವನ್ನು ಮಾರಿಕೊಂಡಿದ್ದಾರೆ. ಯಾವ ರೀತಿ ಹೊಟ್ಟೆ ಪಾಡಿಗಾಗಿ ತನ್ನನ್ನ ತಾನು ಮಾರಿಕೊಂಡು ಜೀವನ ನಡೆಸುವ ಮಹಿಳೆಗೆ ಏನು ಅಂತ ಕರೆಯುತ್ತೇವೆ. ವೇಶ್ಯೆ ಅಂತ ತಾನೆ ಅದೇ ರೀತಿ ಹಣಕ್ಕಾಗಿ ಶಾಸಕ ಸ್ಥಾನವನ್ನು ಮಅರಿಕೊಳ್ಳುತ್ತೇವೆ ನೀವೆ ಹೇಳಿ. ಇದು ನಿಮಗೆ ಬಿಟ್ಟಿದ್ದು. ಅಂತ ಸಾರ್ವಜನಿಕವಾಗಿ ಹೇಳಿದರು.ಇದಕ್ಕೆ ಪ್ರತ್ಯುತ್ತರವಾಗಿ ಮಾತನಾಡಿದ ಆಡಳಿತ ಪಕ್ಷದ ಕೃಷಿ ಸಚಿವ ಬಿ ಸಿ ಪಾಟೀಲ್ ಅವರು ಮಾತನಾಡಿ
ವೇಶ್ಯೆಯರ ರೀತಿ ಶಾಸಕ ಸ್ಥಾನ ಮಾರಿಕೊಂಡು 17 ಮಂದಿ ಬಿಜೆಪಿಗೆ ಹೋದರು ಎಂದು ಹೇಳಿಕೆ ನೀಡಿರುವ ಬಿ.ಕೆ.ಹರಿಪ್ರಸಾದ್ ಮಾಥೀಘೇ ಕೃಷಿ ಸಚಿವ ಬಿ.ಸಿ ಪಾಟೀಲ್ ಮಾತಿನ ಚಾಟಿ ಬಿಸಿದ್ದಾರೆ.. ಹರಿಪ್ರಸಾದ್ ಯಾವ ಚುನಾವಣೆಯಲ್ಲಿ ವಿಜಯ ಸಾದಿಸಿದ್ದಾರೆ.? ಹಿಂದಿನ ಬಾಗಿಲಿನಿಂದ ಬಂದು ಎಂ.ಎಲ್.ಸಿ ಆಗಿದ್ದಾರೆ. ಹಾಗಾದರೆ, ಹಿಂಬಾಗಿಲಿನಿಂದ ಬಂದ ಎಂ ಎಲ್ ಸಿ ಆದ ಇವರನ್ನು ‘ಪಿಂಪ್’ ಎಂದು ಕರೆಯಬಹುದಲ್ಲವೇ ಎಂದು ಪ್ರಶ್ನಿಸಿದ್ದಾರೆ.
. ಇದು ಅವರ ಸಂಸ್ಕೃತಿ ತೋರಿಸುತ್ತದೆ .ಆದರೆ ನಾವು ಹಾಗೆ ಕರೆಯಲು ಆಗಲ್ಲ. ಹಾಗೆ ಮಾತನಾಡಿದರೆ ಜನ ಬೆನ್ನತ್ತಿ ಹೊಡೆಯುತ್ತಾರೆ. ಕಾಂಗ್ರೆಸ್‌ನವರು ಮಾಡಿದ ವಂಚನೆಯಿಂದ ನಾವು ರಾಜೀನಾಮೆ ಕೊಟ್ಟು ಬಂದೆವು. ಮತ್ತೆ ಜನಾದೇಶ ಪಡೆದೇ ಶಾಸಕರಾಗಿದ್ದೇವೆ. ನಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ‘ ಎಂದು ಹೇಳಿಕೆ ನೀಡುವ ಮೂಲಕ ಸಚಿವರು ಸಮರ್ಥಿಸಿಕೊಂಡರು.