Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ ರೀತಿಯಾದಾಗ, ಮತ್ತೆ ಪೇನ್ ಕಿಲ್ಲರ್ ಮೊರೆ ಹೋಗುತ್ತಾರೆ. ಆದರೆ ಇದೇ ಚಟವಾದರೆ, ಆರೋಗ್ಯ ಹದಗೆಡುವ ಸಾಧ್ಯತೆ ಇದೆ ಅಂತಾರೆ ವೈದ್ಯರು. ವೈದ್ಯರು ಹೇಳುವ ಪ್ರಕಾರ, ಅಗತ್ಯಕ್ಕಿಂತ ಹೆಚ್ಚು, ಅಥವಾ ಪದೇ ಪದೇ ಪೇನ್ ಕಿಲ್ಲರ್ ಮಾತ್ರೆ ತೆಗೆದುಕೊಳ್ಳುವುದು ತಪ್ಪು. ಸಾಮಾನ್ಯವಾಗಿ ಬಿದ್ದು ಪೆಟ್ಟಾದಾಗ, ಅದರ ನೋವು ಹೋಗಲು ಹಲವರು ಪೇನ್ … Continue reading Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..