ಕುಂಭಮೇಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗೆ ಸೂಚನೆ :ಎಸ್.ಅಶ್ವತಿ
Mandya News: ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಅ.13 ರಿಂದ 16 ರವರೆಗೆ ಕುಂಭಮೇಳ ಅದ್ಧೂರಿಯಾಗಿ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ರವರು ತಿಳಿಸಿದರು. ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಆಚರಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.ಮೂರು ನದಿಗಳ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿ ಪೂಜೆ … Continue reading ಕುಂಭಮೇಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗೆ ಸೂಚನೆ :ಎಸ್.ಅಶ್ವತಿ
Copy and paste this URL into your WordPress site to embed
Copy and paste this code into your site to embed