Malpe Beach : ನಿಷೇಧವಿದ್ದರೂ ಬೀಚ್ ನಲ್ಲಿ ಪ್ರವಾಸಿಗರ ಹುಚ್ಚಾಟ…!

Udupi News: ಮಳೆಗಾಲದ ಹಿನ್ನಲೆ ಉಡುಪಿ ಜಿಲ್ಲೆಯ ಬೀಚ್ ಗಳಿಗೆ ಪ್ರವೇಶ ನಿಷೇಧ ಹೇರಲಾಗಿದೆ. ಈಗಾಗಲೇ ಜಿಲ್ಲೆಯ ಮಲ್ಪೆ ಬೀಚ್​ಗೆ ಬಲೆ ಅಳವಡಿಕೆ ಮಾಡಲಾಗಿದೆ. ಆದರೆ ಮರವಂತೆ ಬೀಚ್​ಗೆ ಯಾವುದೇ ಭದ್ರತೆ ಕೈಗೊಂಡಿಲ್ಲ. ಹೀಗಾಗಿ ಮೂರು ಕಿಲೋಮೀಟರ್ ಉದ್ದದ ಬೀಚ್​ಗೆ ನಿತ್ಯ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿದು ಹುಚ್ಚಾಟ ಪ್ರದರ್ಶಿಸುತ್ತಿದ್ದಾರೆ. ದಿನವೂ ಸಾವಿರಾರು ಪ್ರವಾಸಿಗರು ಮರವಂತೆ ಬೀಚ್​ಗೆ ಭೇಟಿ ನೀಡುತ್ತಿದ್ದು ಬೀಚ್​ಗೆ ಫೆನ್ಸಿಂಗ್ ಅಳವಡಿಸುವಂತೆ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.  ಮಲ್ಪೆ ಬೀಚಿನಷ್ಟೇ … Continue reading Malpe Beach : ನಿಷೇಧವಿದ್ದರೂ ಬೀಚ್ ನಲ್ಲಿ ಪ್ರವಾಸಿಗರ ಹುಚ್ಚಾಟ…!