- Advertisement -
Hubli News: ಹುಬ್ಬಳ್ಳಿ: ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ಶಹರಿ ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ವಾಗ್ದಾಳಿ ಮಾಡಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆರ್‌ಸಿಬಿ ದೇಶ ಹಾಗೂ ರಾಜ್ಯದ ಟೀಮ್ ಅಲ್ಲ, ಘಟನೆ ನಡೆದಾಗ ಮಕ್ಕಳು ಮೊಮ್ಮಕ್ಕಳು ಜೊತೆಗೆ ಸೆಲ್ಪಿ ತೆಗೆದುಕೊಳ್ಳಲು ಇವರೆಲ್ಲರೂ ಬ್ಯೂಸಿ ಆಗಿದ್ದರು.
ಪೊಲೀಸ್ ಆಯುಕ್ತರು ಕಾರ್ಯಕ್ರಮ ಬೇಡ ಎಂದ್ರು ಏಕೆ ಮಾಡಿದ್ರು ಎಂಬುದನ್ನ ಸ್ಪಷ್ಟಪಡಿಸಬೇಕು. ಐರಾವಣನರು, ಬೈರಾವಣವರು ಗೃಹಲಕ್ಷ್ಮಿ ಪ್ರತಿತಿಂಗಳು ಕೊಡುತ್ತೇನೆಂದು ಹೇಳಿದ್ದರು, ಈಗ ನಾವು ಕೊಡುತ್ತೇವೆಂದು ಹೇಳಿಲ್ಲ ಎನ್ನುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಿಡಿ ಕಾರಿದರು.
- Advertisement -