ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಶುಕ್ರವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..



ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಶುಕ್ರವಾರದ ಅಧಿಪತಿ ಶುಕ್ರಗ್ರಹ. ಶುಕ್ರವಾರ ಹುಟ್ಟಿದವರು, ಕಲೆಯಲ್ಲಿ ಆಸಕ್ತಿ ಹೊಂದಿರುತ್ತಾರೆ. ಆದರೆ ಕೊಂಚ ಆಲಸ್ಯದ ಸ್ವಭಾವವನ್ನು ಹೊಂದಿರುತ್ತಾರೆ. ಆಲಸ್ಯ ಬಿಟ್ಟು ಯಾವ ಕಲೆಯಲ್ಲಿ ಆಸಕ್ತಿ ಇರುತ್ತದೆಯೋ, ಆ ಕಲೆಯಲ್ಲಿ ಮುಂದೆಬರಲು ಪ್ರಯತ್ನಿಸಿದರೆ, ಖಂಡಿತವಾಗಿ ಅವರು ಯಶಸ್ಸು ಕಾಣುತ್ತಾರೆ.
ಶುಕ್ರವಾರ ಹುಟ್ಟಿರುವುದರಿಂದ ಇವರ ಮೇಲೆ ಲಕ್ಷ್ಮೀಯ ಅನುಗ್ರಹವಿರುತ್ತದೆ. ಶುಕ್ರವಾರ ಜನಿಸಿದವರು ನೋಡಲು ಸುಂದರವಾಗಿದ್ದು, ಅಲಂಕಾರಪ್ರಿಯರೂ ಆಗಿರ್ತಾರೆ. ಅಲ್ಲದೇ, ಆಕರ್ಷಕ ವ್ಯಕ್ತಿತ್ವವನ್ನೂ ಹೊಂದಿರುತ್ತಾರೆ. ಇವರಿಗೆ ದಾನ ಮಾಡುವ ಗುಣ, ಸಹಾಯ ಮಾಡುವ ಗುಣ ಇರುತ್ತದೆ. ಇನ್ನು ಇವರ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ–ಪುರುಷ ವಶೀಕರಣ, ಮಾಟ–ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ–ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )