ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಶನಿವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..



ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಶನಿವಾರರದ ಅಧಿಪತಿ ಶನಿಗ್ರಹ. ಈ ದಿನ ಜನಿಸಿದವರ ಮೇಲೆ ಶನಿಯ ಪ್ರಭಾವವಿರುತ್ತದೆ. ಇವರು ಧೃಡ ನಿರ್ಧಾರ ಕೈಗೊಳ್ಳುವ ಸ್ವಭಾವದವರು. ಯಾಕಂದ್ರೆ ಥಟ್ ಅಂತಾ ನಿರ್ಧಾರ ತೆಗೆದುಕೊಳ್ಳದ ಇವರು, ನಿಧಾನವಾಗಿ ಒಂದು ವಿಷಯದ ಬಗ್ಗೆ ಯೋಚಿಸಿ, ನಂತರ ನಿರ್ಧಾರ ತೆಗೆದುಕೊಳ್ಳುತ್ತಾರೆ.
ಕುಟುಂಬ ನಿರ್ವಹಣೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿಭಾಯಿಸಬಲ್ಲವರು ಶನಿವಾರದಂದು ಜನಿಸಿದವರು. ಗಂಭೀರ ವ್ಯಕ್ತಿಗಳಂತೆ ಕಾಣಿಸುವ ಇವರು ಉತ್ತಮ ಸ್ವಭಾವದವರಾಗಿರ್ತಾರೆ. ಯಾವುದೇ ಕೆಲಸವನ್ನು ದುಡುಕಿ ಮಾಡದ ಇವರು, ಆ ಕೆಲಸದ ಬಗ್ಗೆ ಅನುಭವವನ್ನು ಪಡೆದು ನಂತರ ಕೆಲಸ ಮಾಡುತ್ತಾರೆ. ಈ ದಿನ ಹುಟ್ಟಿದವರು ಉತ್ತಮ ಏಳಿಗಾಗಿ ಶನಿಯ ಮತ್ತು ಶಿವನ ಆರಾಧನೆ ಮಾಡಿದರೆ ಅತೀ ಉತ್ತಮ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ–ಪುರುಷ ವಶೀಕರಣ, ಮಾಟ–ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ–ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )