ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ತಾರೆ : ಮಾಜಿ ಸಚಿವ ಎ.ಬಿ ಪಾಟೀಲ್..!
ಚಿಕ್ಕೋಡಿ :ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪದಿಂದ ಬೇಸರವಾಗಿರುವ ಸತೀಶ್ ಜಾರಕೀಹೊಳಿ ಕುರಿತು ಜಿಲ್ಲೆಯ ಹುಕ್ಕೇರಿಯಲ್ಲಿ ಮಾಜಿ ಸಚಿವ ಎ.ಬಿ ಪಾಟೀಲ್ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಸಂಪುಟದಲ್ಲಿ ಯಾವುದೇ ಒಳಜಗಳ ಇಲ್ಲ, ಎಲ್ಲರೂ ಕೂಡಿಯೇ ಕೆಲಸ ಮಾಡುತ್ತಿದ್ದೇವೆ. ಒಂದಾಗಿ ಕೆಲಸ ಮಾಡಿ ಎರಡೂ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಜಾರಕಿಹೊಳಿ ಬೇಸರವಾಗಿರುವ ವಿಚಾರ ಕೇವಲ ಮಾಧ್ಯಮಗಳ ಸೃಷ್ಠಿ ಎಂದು ಮಾಜಿ ಸಚಿವ ಎ.ಬಿ ಪಾಟೀಲ್ ಹೇಳಿದರು. ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ವಿಚಾರ ಬಿಜೆಪಿಯಿಂದ ಬಹಳಷ್ಟು … Continue reading ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ತಾರೆ : ಮಾಜಿ ಸಚಿವ ಎ.ಬಿ ಪಾಟೀಲ್..!
Copy and paste this URL into your WordPress site to embed
Copy and paste this code into your site to embed