ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ಮುಂದಾದ ಸರ್ಕಾರ

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಸಲುವಾಗಿ ಸರ್ಕಾರ ಸುಗ್ರೀವಾಜ್ಞೆಯನ್ನ ಹೊರಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಧೇಯಕ 2022 ಅನ್ನು ಮಂಗಳವಾರ ಸದನದಲ್ಲಿ ಮಂಡಿಸಿದೆ. ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು. ಜ್ಯೋತಿಷ್ಯದಲ್ಲಿ ನಿಂಬೆ ಹಣ್ಣಿನ ಪರಿಣಾಮಕಾರಿ ತಂತ್ರಗಳು..! ಎಸ್‌ಸಿ ವರ್ಗಕ್ಕೆ ಪ್ರಸ್ತುತ ಶೇ.15 ಮೀಸಲಾತಿ ಇದ್ದು, ಅದನ್ನು ಶೇ.17ಕ್ಕೆ ಮತ್ತು ಎಸ್‌ಟಿ ವರ್ಗದ … Continue reading ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ಮುಂದಾದ ಸರ್ಕಾರ