Friday, April 18, 2025

Latest Posts

ಬೆಳಗಾವಿ : ಒಳಚರಂಡಿ ನಿರ್ಮಾಣದ ಕಾಮಗಾರಿಗೆ ಚಾಲನೆ

- Advertisement -

Belagavi News : ಬೆಳಗಾವಿಯಲ್ಲಿ ಆಗಸ್ಟ್ 13ರಂದು ನಗರದ ಒಳಚರಂಡಿ  ಕಾಮಗಾರಿಗೆ ಚಾಲನೆ ನೀಡಲಾಯಿತು.

Image

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇ ಬಾಗೇವಾಡಿ ಗ್ರಾಮದ ರೆಹಮತ್ ನಗರದ ಒಳಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚೆನ್ನರಾಜ್ ಹೆಚ್ ಚಾಲನೆ ನೀಡಿದರು.

Image

ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ರಾ ಪಾಟೀಲ, ಉಪಾಧ್ಯಕ್ಷರಾದ ಪುಷ್ಪಾವತಿ ನಾಯ್ಕರ್, ಸುರೇಶ ಇಟಗಿ, ನಿಂಗಪ್ಪ ತಳವಾರ, ಸಲೀಂ ಸತ್ತಿಗೇರಿ, ಸ್ವಾತಿ ಇಟಗಿ, ಗೌಸಮೊದ್ದಿನ್ ಜಾಲಿಕೊಪ್ಪ, ತಮ್ಮಣ್ಣ ಗಾಣಗಿ, ಅಶೋಕ ಬಾನಿಕಟ್ಟಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Image

Santhosh Lad : ಜೋಶಿಯವರದ್ದು ಬೇಸ್ ಲೆಸ್ ಆರೋಪ : ಸಚಿವ ಸಂತೋಷ್ ಲಾಡ್

Students : ಕಾರ್ಕಳ : ಆ. 12. ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ

Murugesh : ಸೇವಾ ನಿವೃತ್ತಿ ಹೊಂದಿದ ಪ್ರೋ. ಮುರುಗೇಶಿ .ಟಿ ಯವರಿಗೆ ಸನ್ಮಾನ

- Advertisement -

Latest Posts

Don't Miss