ಬೆಳಗಾವಿ : ಒಳಚರಂಡಿ ನಿರ್ಮಾಣದ ಕಾಮಗಾರಿಗೆ ಚಾಲನೆ
Belagavi News : ಬೆಳಗಾವಿಯಲ್ಲಿ ಆಗಸ್ಟ್ 13ರಂದು ನಗರದ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇ ಬಾಗೇವಾಡಿ ಗ್ರಾಮದ ರೆಹಮತ್ ನಗರದ ಒಳಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚೆನ್ನರಾಜ್ ಹೆಚ್ ಚಾಲನೆ ನೀಡಿದರು. ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ರಾ ಪಾಟೀಲ, ಉಪಾಧ್ಯಕ್ಷರಾದ ಪುಷ್ಪಾವತಿ ನಾಯ್ಕರ್, ಸುರೇಶ ಇಟಗಿ, ನಿಂಗಪ್ಪ ತಳವಾರ, ಸಲೀಂ ಸತ್ತಿಗೇರಿ, ಸ್ವಾತಿ ಇಟಗಿ, ಗೌಸಮೊದ್ದಿನ್ ಜಾಲಿಕೊಪ್ಪ, ತಮ್ಮಣ್ಣ ಗಾಣಗಿ, … Continue reading ಬೆಳಗಾವಿ : ಒಳಚರಂಡಿ ನಿರ್ಮಾಣದ ಕಾಮಗಾರಿಗೆ ಚಾಲನೆ
Copy and paste this URL into your WordPress site to embed
Copy and paste this code into your site to embed