ಬೆಳಗಾವಿ ಜಿಲ್ಲೆಯಲ್ಲಿ ಬಂದ್ ಗೆ ಸಿಕ್ಕಿಲ್ಲ ಬೆಂಬಲ; ಯಥಾಸ್ಥಿತಿ ಕಾರ್ಯಚರಣೆ..!

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಬಂದ್‌ಗೆ ಸಂಪೂರ್ಣ ಇಲ್ಲ ,ಜಿಲ್ಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳು ಎಂದಿನಂತೆ ಸಂಚಾರ ನಡೆಸುತ್ತಿವೆ. ಆದರೆ ಕೆಲ ಸಂಘಟನೆಗಳಿಂದ ಸಾಂಕೇತಿಕವಾಗಿ ಹೋರಾಟ ನಡೆಸುತ್ತಿವೆ. ಕರವೇ ಪ್ರವೀಣ್ ಶೆಟ್ಟಿ ಬಣ ಇಂದು ಬೆಳಿಗ್ಗೆ 10 ಗಂಟೆಯಿಂದ ಜನರದಲ್ಲಿ ಸರ್ಕಾರದ ಅಣುಕು ಶವಯಾತ್ರೆ ಮಾಡಲು ಸಿಧರಿಸಿದ್ದಾರೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ, ರಾಯಬಾಗ, ಕಾಗವಾಡ, ಅಥಣಿಯಲ್ಲಿ ಎಂದಿನಂತೆ ಜನಜೀವನ ನಡೆಯುತ್ತಿದ್ದು ಚಿಕ್ಕೋಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು, ಖಾಸಗಿ ವಾಹನಗಳ ಯಥಾಸ್ಥಿತಿ ಸಂಚರಿಸಲಿವೆ.ಉಳಿದಂತೆ ವ್ಯಾಪಾರಸ್ತರು ಸಂಘ, … Continue reading ಬೆಳಗಾವಿ ಜಿಲ್ಲೆಯಲ್ಲಿ ಬಂದ್ ಗೆ ಸಿಕ್ಕಿಲ್ಲ ಬೆಂಬಲ; ಯಥಾಸ್ಥಿತಿ ಕಾರ್ಯಚರಣೆ..!