Lakshmi Hebbalkar : ವಿದ್ಯುತ್ ದುರಂತಕ್ಕೆ 3 ಸಾವು : ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ :  ತಲಾ 2 ಲಕ್ಷ ರೂ. ಪರಿಹಾರ

Belagavi News : ಇಲ್ಲಿಯ ಶಾಹುನಗರದಲ್ಲಿ ವಿದ್ಯುತ್ ದುರಂತದಲ್ಲಿ 3 ಜನರು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧಾವಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೊತೆಗೆ ಸರಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದರು. ಜೊತೆಗೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಸಹ ಆರ್ಥಿಕ ಸಹಾಯ ಮಾಡಿದರು. ವಿದ್ಯುತ್ ಶಾಕ್ ನಿಂದ ಇಲ್ಲಿನ ಶಾಹುನಗರದ ಮನೆಯಲ್ಲಿ ಶನಿವಾರ ಬೆಳ್ಳಂಬೆಳಗ್ಗೆ … Continue reading Lakshmi Hebbalkar : ವಿದ್ಯುತ್ ದುರಂತಕ್ಕೆ 3 ಸಾವು : ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ :  ತಲಾ 2 ಲಕ್ಷ ರೂ. ಪರಿಹಾರ