ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಸಚಿವರ ಹಸ್ತಕ್ಷೇಪ: ಸತೀಶ ಜಾರಕಿಹೊಳಿ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಹಸ್ತಕ್ಷೇಪ ಹಿನ್ನೆಲೆ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಮೇಯರ್ ಶೋಭಾ ಸೋಮನಾಚೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಪಾಲಿಕೆ ಆಡಳಿತದಲ್ಲಿ ಸಚಿವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಹಾಗಾಗಿ ನಿರ್ಭಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ದೂರು ನೀಡಲಾಗಿದೆ. ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ವಿರುದ್ಧವು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ಗೆ ದೂರು ನೀಡಲಾಗಿದೆ. ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕ ಅನಿಲ್ ಬೆನಕೆ, ಮಾಜಿ ಎಂಎಲ್ಸಿ ಮಹಾಂತೇಶ ಕವಟಗಿಮಠ ಉಪಸ್ಥಿತರಿದ್ದರು. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿನ … Continue reading ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಸಚಿವರ ಹಸ್ತಕ್ಷೇಪ: ಸತೀಶ ಜಾರಕಿಹೊಳಿ ವಿರುದ್ಧ ರಾಜ್ಯಪಾಲರಿಗೆ ದೂರು