ಬೆಳಗಾವಿಯಲ್ಲಿ ಯಾವುದೇ ವಿರುದ್ಧ ವಾತಾವರಣ ಇದ್ದರೂ ಅದನ್ನು ಶಮನ ಮಾಡುವೆ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಬೆಳಗಾವಿ ಕ್ಷೇತ್ರದ ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಅವರಿಗೆ ಟಿಕೇಟ್ ಘೋಷಣೆ ಮಾಡಿದ ಹಿನ್ನೆಲೆ, ಮಾಜಿ ಸಿಎಂ ಶೆಟ್ಟರ್ ಸಂತಸ ಹೊರಹಾಕಿದ್ದಾರೆ. ಈ ಹಿನ್ನೆಲೆ ಶೆಟ್ಟರ್ ಅಭಿಮಾನಿಗಳು, ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶೆಟ್ಟರ್,  ಬೆಳಗಾವಿ ಕ್ಷೇತ್ರದಿಂದ ಸ್ಪರ್ದೀಸಲು ಟಿಕೆಟ್ ಸಿಗುವ ವಿಶ್ವಾಸವಿತ್ತು. ಟಿಕೆಟ್ ನೀಡುವ ಮೂಲಕ ಹೆಚ್ಚಿನ ಸೇವೆ ಮಾಡಲು ಅವಕಾಶ ನೀಡಿದ್ದಾರೆ. ಜೆಪಿ ನಡ್ಡಾ, ಅಮಿತ್ ಶಾ, ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪ, ವಿಜಯೆಂದ್ರ ಅವರಿಗೆ ಧನ್ಯವಾದಗಳನ್ನು … Continue reading ಬೆಳಗಾವಿಯಲ್ಲಿ ಯಾವುದೇ ವಿರುದ್ಧ ವಾತಾವರಣ ಇದ್ದರೂ ಅದನ್ನು ಶಮನ ಮಾಡುವೆ: ಜಗದೀಶ್ ಶೆಟ್ಟರ್