- Advertisement -
ಬೆಳಗಾವಿ: ಇಂದು ಬೆಳಗಾವಿಯ ‘ಸುವರ್ಣ ವಿಧಾನ ಸೌಧ’ದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಿ ಜನರಿಗೆ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ
ಬೆಳಗಾವಿಯ ಸುವರ್ಣ ಸೌಧಕ್ಕೆ ತೆರಳುವ ಮುನ್ನ ಬಸವರಾಜ ಬೊಮ್ಮಾಯಿಯವರು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. ಈ ಬಾಗದ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕಿದೆ. ರಾಜ್ಯದಲ್ಲಿನ ಹಲವಾರು ವಿಷಯಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕಲಾಪ ನಡೆಸಲಾಗುತ್ತದೆ ಎಂದು ಹೇಳಿದರು.
ವಿವೇಚನೆಯಿಲ್ಲದ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್ ಜನರ ಕೆಂಗಣ್ಣಿಗೆ ಗುರಿಯಾಗಿದೆ : ಗೋವಿಂದ ಕಾರಜೋಳ
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಾಗುವುದು : ಡಿಕೆ ಶಿವಕುಮಾರ್
- Advertisement -