ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ಬೆಳಗಾವಿಗೆ ಆಗಮನ

ಬೆಳಗಾವಿ: ಇಂದು ಬೆಳಗಾವಿಯ ‘ಸುವರ್ಣ ವಿಧಾನ ಸೌಧ’ದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರು ಬೊಮ್ಮಾಯಿಯವರನ್ನು ಸ್ವಾಗತಿಸಿದರು. ಇಂದಿನಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತಕ್ಕೆ ಈ ಅಧಿವೇಶನ ಮಹತ್ವವನ್ನು ಪಡೆದುಕೊಂಡಿದ್ದು, ಡಿಸೆಂಬರ್ 30 ರವರೆಗಿನ 10 ದಿನಗಳ ಅಧಿವೇಶನವು ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ, ಏಕೆಂದರೆ ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ಹಲವಾರು … Continue reading ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ಬೆಳಗಾವಿಗೆ ಆಗಮನ