Hassan News: ಹಾಸನ: ಹಾಸನ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೇ. ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳು ಪರದಾಟ ನಡೆಸಿದ್ದು, ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ.
ವೈದ್ಯರು, ನರ್ಸ್‌ಗಳು ಬಾರದೆ ಇದ್ದುದ್ದರಿಂದ ರೋಗಿಗಳು ನೆಲದ ಮೇಲೆ ಮಲಗಿದ್ದಾರೆ. ಈ ವಿಷಯ ತಿಳಿದ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಆಸ್ಪತ್ರೆ ಭೇಟಿ ನೀಡಿ, ಆಸ್ಪತ್ರೆದೆ ಸೂಕ್ತ ಸಿಬ್ಬಂದಿಗಳು ಮತ್ತು ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೇ, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡದೇ ಇದ್ದಿದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರಹಾಕಿದ ಬಾಲಿವುಡ್ ಸೆಲೆಬ್ರಿಟಿಗಳು..
ತ್ರಿಷಾ ವಿರುದ್ಧ 25 ಲಕ್ಷ ಪಡೆದ ಆರೋಪ ಹಾಕಿದ್ದ ಮುಖಂಡನ ವಿರುದ್ಧ ಕಾನೂನು ಸಮರ..




