ಮುಂದಿನ ಸಿಎಂ ಈಶ್ವರ್ ಖಂಡ್ರೆ ಎಂದು ಘೋಷಣೆ ಕೂಗಿದ ಕಾರ್ಯಕರ್ತರು..!ನಿಜವಾಗುತ್ತಾ ಅವರು ಬಯಕೆ?

ಬೀದರ್ : ಇಂದು ಬೀದರ್ ಜಿಲ್ಲೆಯ ಹಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಜೈ ಭವಾನಿ ತಾಯಿಯ 76 ನೇ ಜಾತ್ರಾ ಮಹೋತ್ಸವದ ಅಂಗವಾಗಿ ರಾಜ್ಯ ಅರಣ್ಯ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಆಗಮಿಸಿದ್ದರು . ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ತಾಯಿಯ ಆಶಿರ್ವಾದ ಪಡೆದ ಸಚಿವರು ನಂತರ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು.ಬೇಲೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಸಚಿವರ ಪರ ಜೈಘೋಷಗಳನ್ನು ಕೂಗಿದರು. ಹಾಗೂ ಮುಂದಿನ ಮುಖ್ಯಮಂತ್ರಿ ಈಶ್ವರ್ ಖಂಡ್ರೆಯವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. … Continue reading ಮುಂದಿನ ಸಿಎಂ ಈಶ್ವರ್ ಖಂಡ್ರೆ ಎಂದು ಘೋಷಣೆ ಕೂಗಿದ ಕಾರ್ಯಕರ್ತರು..!ನಿಜವಾಗುತ್ತಾ ಅವರು ಬಯಕೆ?