Bendre: ಬೇಂದ್ರೆ ಜನ್ಮ ದಿನವನ್ನು ವಿಶ್ವ ಕವಿ ದಿನವನ್ನಾಗಿ ಆಚರಿಸಲು ಸರ್ಕಾರಕ್ಕೆ ಮನವಿ

ಧಾರವಾಡ:ಕನ್ನಡ ನಾಡು ಕಂಡ ಶ್ರೇಷ್ಠ ಕವಿ ಎಂದರೆ ದತ್ತಾತ್ರೆಯ ರಾಮಚಂದ್ರ ಬೇಂದ್ರೆ ಅವರು ಈಗ ಇವರ ದಿನವನ್ನು ವಿಶ್ವ ದಿನವನ್ನಾಗಿ ಆಚರಿಸಬೇಕೆಂದು ಸಂರ್ ಸಂಸ್ಥೆಗಳು ಮನವಿ ಮಾಡಿಕೊಳ್ಳುತ್ತಿದ್ದಾರೆ. ದ.ರಾ. ಬೇಂದ್ರೆ ಅಂದರೆ ಯಾರಿಗೆ ಗೊತ್ತಿಲ್ಲ. ಕನ್ನಡ ನಾಡು ಕಂಡ ಶ್ರೇಷ್ಠ ಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಯವರು. ಆಧ್ಯಾತ್ಮದಿಂದ ಹಿಡಿದು ನಿಸರ್ಗದವರೆಗೆ ಎಲ್ಲ ಬಗೆಯ ಕವಿತೆ ರಚಿಸಿದವರಲ್ಲಿ ಬೇಂದ್ರೆ ಮೊದಲಿಗರು. ಇಂಥಹ ಬೇಂದ್ರೆ ಜನ್ಮದಿನವನ್ನು ವಿಶ್ವ ಕವಿ ದಿನವನ್ನಾಗಿ ಆಚರಿಸಲು ಘೋಷಿಸಬೇಕೆಂಬ ಆಗ್ರಹ ಹಲವಾರು ವರ್ಷಗಳಿಂದ ಕೇಳಿ … Continue reading Bendre: ಬೇಂದ್ರೆ ಜನ್ಮ ದಿನವನ್ನು ವಿಶ್ವ ಕವಿ ದಿನವನ್ನಾಗಿ ಆಚರಿಸಲು ಸರ್ಕಾರಕ್ಕೆ ಮನವಿ