ಮಾವಿನ ಕಾಯಿ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲ ಲಾಭವಿದೆ ಗೊತ್ತಾ..?

ಈಗ ಬೇಸಿಗೆಗಾಲ ಶುರುವಾಗಿದೆ. ಬೇಸಿಗೆಯಲ್ಲಿ ಸಿಗುವ ಹಣ್ಣು ಅಂದ್ರೆ ಮಾವಿನ ಹಣ್ಣು. ಜೊತೆಗೆ ಮಾವಿನ ಕಾಯಿಯೂ ಭರಪೂರವಾಗಿ ಸಿಗುತ್ತದೆ. ಹಾಗೆ ಸಿಗುವ ಮಾವಿನ ಕಾಯಿಯಿಂದ ಉಪ್ಪಿನಕಾಯಿ ಮಾಡಿ ಸೇವಿಸುವವರೇ ಹೆಚ್ಚು. ಆದರೆ ಹೆಚ್ಚು ಮಸಾಲೆ ಹಾಕದೇ, ಮಾವಿನ ಕಾಯಿಯನ್ನು ಲಿಮಿಟಿನಲ್ಲಿ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಉತ್ತಮ ಲಾಭವಿದೆ. ಹಾಗಾದ್ರೆ ಮಾವಿನ ಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಬೇಸಿಗೆಯಲ್ಲಿ ಮಾವಿನ ಕಾಯಿಯ ಚಟ್ನಿ, ತಂಬುಳಿ ಮಾಡಿ ತಿನ್ನುವುದರಿಂದ ಆರೋಗ್ಯಕ್ಕೆ ಉತ್ತಮ ಲಾಭವಿದೆ. ಮಾವಿನ ತಂಬುಳಿಯಲ್ಲಿ … Continue reading ಮಾವಿನ ಕಾಯಿ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲ ಲಾಭವಿದೆ ಗೊತ್ತಾ..?