ಕಿವಿ ಫ್ರೂಟ್.. ವಿಟಾಮಿನ್ ಸಿ, ವಿಟಾಮಿನ್ ಕೆ, ವಿಟಾಮಿನ್ ಎ, ಪೊಟ್ಯಾಷಿಯಂನಿಂದ ಭರಪೂರವಾಗಿದೆ. ಸೌಂದರ್ಯ ಮತ್ತು ಆರೋಗ್ಯ ಕಾಪಾಡುವಲ್ಲಿ ಕಿವಿ ಫ್ರೂಟ್ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾದ್ರೆ ಕಿವಿ ಫ್ರೂಟ್ ಬಳಕೆಯ ಉಪಯೋಗವೇನು ಅನ್ನೋದನ್ನ ನೋಡೋಣ ಬನ್ನಿ..

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531

ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್
Noni ಹೋಂ ಡೆಲಿವರಿಗಾಗಿ ಸಂಪರ್ಕಿಸಿ
8147130507 / 7349360507
ದೇಹದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದಾಗ ಮನುಷ್ಯನ ಆರೋಗ್ಯ ಹದಗೆಡುತ್ತದೆ. ಇಂಥ ಸಮಯದಲ್ಲಿ ದಿನಕ್ಕೆ ಒಂದು ಕಿವಿ ಫ್ರೂಟ್ ತಿಂದರೂ ಸಾಕು. ಇದು ನಿಮ್ಮ ದೇಹಕ್ಕೆ ಅಗತ್ಯವಿರುವ ಹಿಮೋಗ್ಲೋಬಿನ್ ಅಂಶ ನೀಡಿ, ನಿಮ್ಮ ಆರೋಗ್ಯ ಕಾಪಾಡುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಪದೇ ಪದೇ ಆಗುವ ನೆಗಡಿ, ಕೆಮ್ಮನ್ನ ಕಡಿಮೆ ಮಾಡುವುದರಲ್ಲಿ ಕಿವಿ ಹಣ್ಣು ಸಹಕಾರಿಯಾಗಿದೆ. ನಿಯಮಿತವಾಗಿ ಕಿವಿ ಹಣ್ಣಿನ ಸೇವನೆ ಮಾಡುವುದರಿಂದ ತೂಕ ಇಳಿಸಿಕೊಳ್ಳಬಹುದು. ಅಲ್ಲದೇ ಹೊಟ್ಟೆಗೆ ಸಂಬಂಧಿಸಿದ ಸಣ್ಣಪುಟ್ಟ ಸಮಸ್ಯೆಯನ್ನೂ ಕಿವಿ ಹಣ್ಣು ದೂರ ಮಾಡುತ್ತದೆ.
ಇನ್ನು ಸಂಧಿವಾತದ ನೋವು ನಿವಾರಿಸುವಲ್ಲಿ ಕಿವಿ ಹಣ್ಣು ಉಪಯುಕ್ತವಾಗಿದೆ. ಕಿವಿ ಹಣ್ಣಿನ ಸೇವನೆಯಿಂದ ನಮ್ಮ ದೇಹದ ಕೆಟ್ಟ ಕೊಲೆಸ್ಟ್ರಾಲ್ ಹೋಗಿ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. ಹೃದಯ ಸಮಸ್ಯೆ ಇದ್ದಲ್ಲಿ ಕಿವಿ ಹಣ್ಣು ಸೇವಿಸಿ. ಒಳ್ಳೆಯ ನಿದ್ದೆ ಬರಬೇಕೆಂದರೆ, ನಿಯಮಿತವಾಗಿ ಕಿವಿ ಫ್ರೂಟ್ ತಿನ್ನಬೇಕು. ಮಲಗುವ ಮುಂಚೆ ಕಿವಿ ಹಣ್ಣಿನ ಸೇವನೆ ಮಾಡಿದ್ರೆ, ಆರೋಗ್ಯಕರವಾದ ನಿದ್ರೆ ನಿಮ್ಮದಾಗುತ್ತದೆ. ಇದು ವೈಜ್ಞಾನಿಕವಾಗಿ ಸಾಬೀತಾಗಿದೆ.
ಮಳೆಗಾಲದಲ್ಲಿ ನೀವು ಜ್ವರ ಬಂದಾಗ ವೈದ್ಯರ ಬಳಿ ಹೋದರೆ ಅವರು ನಿಮಗೆ ಕೆಲ ಬಾರಿ ಕಿವಿ ಫ್ರೂಟ್ ತಿನ್ನಿ ಎಂಬ ಸಲಹೆ ಕೊಟ್ಟಿರುತ್ತಾರೆ. ಏಕೆಂದರೆ ಡೆಂಗ್ಯೂದಂತಹ ಜ್ವರವನ್ನ ಹೊಡೆದೋಡಿಸಲುವಲ್ಲಿ ಕಿವಿ ಫ್ರೂಟ್ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಬೇಸಿಗೆಗಿಂತ ಮಳೆಗಾಲ ಶುರುವಾದಾಗ ಕಿವಿ ಹಣ್ಣಿನ ಬೆಲೆ ದುಪ್ಪಟ್ಟಾಗುತ್ತದೆ. ನಮ್ಮ ಸೌಂದರ್ಯವನ್ನ ಇಮ್ಮಡಿಗೊಳಿಸುವುದರಲ್ಲಿಯೂ ಕಿವಿ ಹಣ್ಣು ಸಹಕಾರಿಯಾಗಿದೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507
ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್
Noni ಹೋಂ ಡೆಲಿವರಿಗಾಗಿ ಸಂಪರ್ಕಿಸಿ
8147130507 / 7349360507