ಶಿವನ ಕೃಪೆ ಸಿಗಬೇಕೆಂದರೆ, ಓಂ ನಮಃ ಶಿವಾಯ ಎಂಬ ಜಪವೊಂದೇ ಸಾಕೆನ್ನುತ್ತಾರೆ. ಆಡಂಬರದ ಪೂಜೆಯನ್ನು ಬಯಸದ ಶಿವನಿಗೆ, ಒಂದು ಬಿಲ್ವಪತ್ರೆಯ ದಳವಿಟ್ಟು ಪೂಜಿಸಿದರೆ ಸಾಕು, ನಮ್ಮ ಇಷ್ಟಾರ್ಥಗಳನ್ನ ಈಡೇರಿಸುತ್ತಾನೆ. ಸಾಮಾನ್ಯವಾಗಿ ಶಿವಲಿಂಗಕ್ಕೆ ಜಲಾಭಿಷೇಕ ಮಾಡುತ್ತಾರೆ. ಆದ್ರೆ ಶಿವಲಿಂಗಕ್ಕೆ ಕ್ಷೀರಾಭಿಷೇಕ ಮಾಡುವುದರಿಂದ ಆಗುವ ಪ್ರಯೋಜನಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..



ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಶಿವಲಿಂಗಕ್ಕೆ ಜಲಾಭಿಶೇಕ ಮಾಡಿದರೆ, ವೃತ್ತಿ ಜೀವನದಲ್ಲಿ ತೊಂದರೆ ಇದ್ದರೆ ನಿವಾರಣೆಯಾಗುತ್ತದೆ. ನಿರುದ್ಯೋಗ ಸಮಸ್ಯೆ ಇದ್ದಲ್ಲಿ ಪ್ರತೀ ಸೋಮವಾರದ ದಿನ ಶಿವನ ದೇವಸ್ಥಾನಕ್ಕೆ ಹೋಗಿ, ಶಿವಲಿಂಗಕ್ಕೆ ಬಿಲ್ವಪತ್ರೆ ಅರ್ಪಿಸಿ, ಜಲಾಭಿಷೇಕ ಮಾಡಬೇಕು. ಮತ್ತು ಓಂ ನಮಃ ಶಿವಾಯ ಎಂಬ ಮಂತ್ರವನ್ನು 108 ಬಾರಿ ಜಪಿಸಬೇಕು. ಹೀಗೆ ಮಾಡಿದ್ದಲ್ಲಿ, ಉದ್ಯೋಗ ಪ್ರಾಪ್ತಿಯಾಗುತ್ತದೆ.
ಇನ್ನು ಶಿವಲಿಂಗಕ್ಕೆ ಕ್ಷೀರಾಭಿಷೇಕ ಅಂದ್ರೆ ಹಾಲಿನ ಅಭಿಷೇಕ ಮಾಡಿದರೆ, ವ್ಯಾಪಾರ ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ. ತಾಮ್ರದ ಬಿಂದಿಗೆಯಲ್ಲಿ ಹಾಲನ್ನು ಹಾಕಿ, ಅದನ್ನ ಶಿವಲಿಂಗಕ್ಕೆ ಅಭಿಷೇಕ ಮಾಡುವುದರಿಂದ ವ್ಯಾಪಾರದಲ್ಲಿ ನಷ್ಟ ಹೊಂದಿದ್ದರೆ, ಅದು ಕಡಿಮೆಯಾಗಿ ಉತ್ತಮ ಲಾಭ ಕಾಣಬಹುದು. ಅಲ್ಲದೇ ಯಾವುದಾದರೂ ಕೆಲಸ ಅರ್ಧಕ್ಕೆ ನಿಂತು ಹೋಗಿದ್ದರೆ, ಅದು ಕೂಡ ನೆರವೇರುತ್ತದೆ ಎಂಬ ನಂಬಿಕೆ ಇದೆ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )