Friday, November 28, 2025

Latest Posts

ತಾಳೆ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತಾ..?

- Advertisement -

ಬೇಸಿಗೆಯಲ್ಲಿ ನಮ್ಮ ದೇಹ ತಂಪಾಗಿರಿಸಲು ನಾವು ಹಲವಾರು ಆಹಾರಗಳನ್ನು ಸೇವನೆ ಮಾಡುತ್ತೇವೆ. ಕಲ್ಲಂಗಡಿ, ಬಾಳೆ ಹಣ್ಣು, ಕಿತ್ತಳೆ ಹಣ್ಣು ಇತ್ಯಾದಿ ಹಣ್ಣುಗಳ ಜೊತೆಗೆ, ಎಳನೀರನ್ನ ಸೇವಿಸುತ್ತೇವೆ. ಇದರ ಜೊತೆಗೆ ಬೇಸಿಗೆಯಲ್ಲಿ ತಾಳೆ ಹಣ್ಣು ಸೇವಿಸುವುದು ಕೂಡಾ ತುಂಬಾ ಉತ್ತಮ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ತಾಳೆ ಹಣ್ಣು ಸೇವಿಸುವುದರ ಪ್ರಯೋಜನವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ತಾಳೆಹಣ್ಣನ್ನ ಈರೋಳ್ ಅಂತಾನೂ ಕರೆಯಲಾಗುತ್ತದೆ. ಇದನ್ನ ಹೆಚ್ಚಾಗಿ ಕರಾವಳಿ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ಹಾಗಾಗಿ ನಗರ ಪ್ರದೇಶಗಳಲ್ಲಿ ಇದು ಸಿಗೋದು ತುಂಬಾ ವಿರಳ ಅಂತಾನೇ ಹೇಳಬಹುದು. ಇದು ತೆಂಗಿನ ಕಾಯಿಯ ರೀತಿಯೇ ಕಾಣುತ್ತದೆ. ಇದರೊಳಗಿನ ಹಣ್ಣು ಕೂಡ ಕೊಂಚ ಪೇಪರ್ ಗಂಜಿಯಲ್ಲಿರುವ ತೆಂಗಿನ ಕಾಯಿಯಂತೆ ಕಾಣುತ್ತದೆ. ಆದ್ರೆ ಇದರ ರುಚಿಯೇ ಬೇರೆ.

ಈ ಹಣ್ಣಿನಲ್ಲಿ ಹೆಚ್ಚಿನ ಪೌಷ್ಠಿಕಾಂಶಗಳಿದ್ದು, ಬೇಸಿಗೆಯ ಧಗೆಯನ್ನ ಕಡಿಮೆಗೊಳಿಸಿ, ದೇಹವನ್ನು ತಂಪು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯವಾಗಿರುವುದರ ಜೊತೆಗೆ ದಪ್ಪವಾಗಬೇಕೆನ್ನುವವರು ಕೂಡ ತಾಳೆ ಹಣ್ಣನ್ನ ಸೇವಿಸಬಹುದು. ಅಲ್ಲದೇ, ಪ್ರತಿದಿನ ಅಥವಾ ವಾರಕ್ಕೆ ಮೂರು ಬಾರಿ ತಾಳೆ ಹಣ್ಣಿನ ಸೇವನೆ ಮಾಡುವುದು ಉತ್ತಮವಾಗಿದೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

- Advertisement -

Latest Posts

Don't Miss