National Political News: ಹೆಲಿಕ್ಯಾಪ್ಟರ್ ಹತ್ತುವ ವೇಳೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಡವಿದ್ದಾರೆ. ಈ ವೇಳೆ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.
ಬರ್ದ್‌ಮಾನ್‌ನ ದುರ್ಗಾಪುರದಲ್ಲಿ ಹೆಲಿಕ್ಯಾಪ್ಟರ್ ಹತ್ತಿ ಕುಳಿತುಕೊಳ್ಳಲು ಹೋದಾಗ, ಮಮತಾ ಬ್ಯಾನರ್ಜಿ ಎಡವಿ ಬಿದ್ದಿದ್ದಾರೆ. ತಕ್ಷಣ ರಕ್ಷಣಾ ಅಧಿಕಾರಿಗಳು ಅವರ ಬಳಿ ಧಾವಿಸಿ, ಅವರನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ.
ಇದಕ್ಕೂ ಮುನ್ನ ಕೆಲ ದಿನಗಳ ಹಿಂದೆ ಮನೆಯಲ್ಲಿ ಶೋಕೇಸ್ ಗ್ಲಾಸ್ ತಲೆಗೆ ತಾಗಿ, ಮಮತಾ ಬ್ಯಾನರ್ಜಿ ಹಣೆಗೆ ಗಾಯವಾಗಿತ್ತು. ರಕ್ತ ಸುರಿದಿದ್ದ ಕಾರಣ, ಅವರ ಹಣೆಗೆ ಬ್ಯಾಂಡೇಜ್ ಸುತ್ತಲಾಗಿತ್ತು.
ಕೆಲಸಕ್ಕೆ ರಿಸೈನ್ ಕೊಟ್ಟು, ಬಾಸ್ ಎದುರು ಢೋಲು ಬಾರಿಸಿ, ಡಾನ್ಸ್ ಮಾಡಿದ ಯುವಕ, ವೀಡಿಯೋ ವೈರಲ್
ಮತಗಟ್ಟೆಗೆ ಹೋಗಿ ಮತ ಚಲಾಯಿಸಿ ಬಂದ ಬಾಣಂತಿ, ಮಿಮಿಕ್ರಿ ಆರ್ಟಿಸ್ಟ್ ಇಂದುಶ್ರೀ..
ಮೋದಿ ಶೌಚಾಲಯ ಕಟ್ಟಿಸಿದ್ದಾರೆ. ಕಾಂಗ್ರೆಸ್‌ನವರು ಚೊಂಬು ಹಿಡ್ಕೊಂಡು ಓಡಾಡುತ್ತಿದ್ದಾರೆ: ಜೋಶಿ